
ಕಾಡು ಹಂದಿ ಭೇಟೆಯಾಡಿದ್ದ ಮೂವರ ವಿರುದ್ಧ ಕೇಸು – ಮಾಂಸ ವಶಕ್ಕೆ..!
ಕಾಡು ಹಂದಿ ಭೇಟೆಯಾಡಿದ್ದ ಮೂವರ ವಿರುದ್ಧ ಕೇಸು – ಮಾಂಸ ವಶಕ್ಕೆ..! ಸಾಗರ : ತಾಲ್ಲೂಕಿನ ಬಾಳೆಗುಂಡಿ ಗ್ರಾಮದಲ್ಲಿ ಅಕ್ರಮ ಕಾಡುಹಂದಿ ಮಾಂಸ ಹಂಚಿಕೆ ಮಾಡಿಕೊಳ್ಳುತ್ತಿದ್ದ ಮೂವರ ವಿರುದ್ದ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮಂಗಳವಾರ ಪ್ರಕರಣ ದಾಖಲಾಗಿದೆ. ಬಾಳೆಗುಂಡಿ ಗ್ರಾಮದ ಕೆರೆದಂಡೆಯ ಮೇಲೆ ಮೂವರು ಕಾಡುಹಂದಿ ಮಾಂಸ ಹಂಚಿಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಮೂವರು ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ನಾಲ್ಕೂವರೆ ಕೆ.ಜಿ. ಮಾಂಸವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರಭಾಕರ್,…