Headlines

ಸೌಜನ್ಯ ಪ್ರಕರಣ – ಯುಟ್ಯೂಬರ್ ಸಮೀರ್ ವಿರುದ್ಧ ಹರ್ಷೇಂದ್ರ ಹೆಗ್ಗಡೆ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಸೌಜನ್ಯ ಪ್ರಕರಣ – ಯುಟ್ಯೂಬರ್ ಸಮೀರ್ ವಿರುದ್ಧ ಹರ್ಷೇಂದ್ರ ಹೆಗ್ಗಡೆ  10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಎಂ ಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೋ ಪ್ರಕರಣ ಸಂಬಂಧ 10 ಕೋಟಿ…

Read More

ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು

ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು ಭದ್ರಾವತಿ, ಏ. 12: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ, ಬೈಕ್ ಸವಾರ ಮೃತಪಟ್ಟ ಘಟನೆ ಹೊಳೆಹೊನ್ನೂರು ಸಮೀಪದ ಭದ್ರಾವತಿ ರಸ್ತೆಯ ಸಂತೋಷ್ ರೈಸ್ ಮಿಲ್ ಸಮೀಪ  ರಾತ್ರಿ ನಡೆದಿದೆ. ಮಾರಶೆಟ್ಟಿಹಳ್ಳಿ ಗ್ರಾಮದ ನಿವಾಸಿ ವಿನುತ್ ಘೋರ್ಪಡೆ (23) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮೃತ ಯುವಕ ಭದ್ರಾವತಿ ತಾಲೂಕಿನ ಹಿರಿಯ ರೈತ ಮುಖಂಡ ಯಶವಂತರಾವ್ ಘೋರ್ಪಡೆ ಅವರ ಮೊಮ್ಮಗನಾಗಿದ್ದಾನೆ. ಭದ್ರಾವತಿಯ ಖಾಸಗಿ ನರ್ಸಿಂಗ್ ಆಸ್ಪತ್ರೆಯಲ್ಲಿ…

Read More

ದೇವರ ಹರಕೆಗೆ ತಂದಿದ್ದ ಕುರಿ ರಾತ್ರೋರಾತ್ರಿ ಮಾಯ ,  ಬೆಳಗೆದ್ದು ಅಯ್ಯೋಯ್ಯೋ ಅಂದ್ರು – ನಿಜವಾಗಿಯೂ ನಡೆದಿದ್ದೇನು..?

ದೇವರ ಹರಕೆಗೆ ತಂದಿದ್ದ ಕುರಿ ರಾತ್ರೋರಾತ್ರಿ ಮಾಯ ,  ಬೆಳಗೆದ್ದು ಅಯ್ಯೋಯ್ಯೋ ಅಂದ್ರು – ನಿಜವಾಗಿಯೂ ನಡೆದಿದ್ದೇನು..? ತೀರ್ಥಹಳ್ಳಿ : ದೇವರು ಎಂದರೇ ಅದೇನೋ ಭಯ ಭಕ್ತಿ ಅದರ ಜೊತೆಗೆ ಕೆಲವೊಂದು ನಂಬಿಕೆ. ಅದೇ ನಂಬಿಕೆಯಿಂದ ದೇವರಿಗಾಗಿ ಐದು ಕುರಿಯನ್ನು ಹರಕೆಯ ಸಲುವಾಗಿ ರಾತ್ರಿ ತಂದಿದ್ದರು. ಆದರೆ ಮಾರನೇ ದಿನ ಹರಕೆಗೆ ಕುರಿಯನ್ನು ಕಡಿಯಲು ನೋಡುವಾಗ ಕುರಿ ಮಂಗಮಾಯವಾಗಿದ್ದ ಘಟನೆಕುಚ್ಚಲು ಎಂಬ ಗ್ರಾಮದಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಮಾಳೂರು ಸಮೀಪದ ಕುಚ್ಚಲು ಎಂಬ ಗ್ರಾಮದಲ್ಲಿ ಭೂತರಾಯ ಉರಿಚೌಡಿ…

Read More

ಕಾರು ಮತ್ತು ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ – ಡಿಸಿಸಿ ಬ್ಯಾಂಕ್ ಉದ್ಯೋಗಿ ಸಾವು..!

ಕಾರು ಮತ್ತು ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ – ಡಿಸಿಸಿ ಬ್ಯಾಂಕ್ ಉದ್ಯೋಗಿ ಸಾವು..! ತೀರ್ಥಹಳ್ಳಿ : ತಡ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ಸಮೀಪದ ಶಿವರಾಜಪುರ ಬಳಿ ನಡೆದಿದೆ. ಮಂಗಳೂರಿಂದ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿ ನಿದ್ರೆ ಮಂಪರಿನಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಶಾಶ್ವತ್ (30 ವರ್ಷ) ಎಂದು…

Read More

ಡಿಸೇಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಡಿಸೇಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಹಾಗೂ ಸಾಗರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಇಂಧನ ಹಾಗೂ ಎಲ್ .ಪಿ.ಜಿ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರವನ್ನು ವಜಾ ಗೊಳಿಸುವಂತೆ ಸಾಗರ ಉಪವಿಭಾಗದಿಕಾರಿಗಳ ಮೂಲಕ ಗೌರವಾನ್ವಿತ ರಾಷ್ಟಪತಿಗಳಿಗೆ ಮನವಿ ಸಲಿಸಲಾಯಿತು. ಈ ಸಂಧರ್ಭದಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರು   ಬಿ ಆರ್ ಜಯಂತ್ ಸಾಗರ…

Read More

ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕಳ್ಳತನ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕಳ್ಳತನ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಶಿವಮೊಗ್ಗ: ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಹಿಷಿ ಗ್ರಾಮದಲ್ಲಿರುವ  ಉತ್ತರಾದಿ ಮಠದಲ್ಲಿ ಇತ್ತೀಚೆಗೆ ಸಂಭವಿಸಿದ ದರೋಡೆಗೆ ಸಂಬಂಧಿಸಿದಂತೆ ಆರೋಪಿ ಮತ್ತು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಶ್ರೀನಿವಾಸ್ ಮತ್ತು ಅವರ ತಂಡವನ್ನು ಪೊಲೀಸರು ಬಂಧಿಸಲು ತೆರಳಿದ ವೇಳೆ ಆತ ಪೊಲೀಸರ ಮೇಲೆ ದಾಳಿ ನಡೆಸಲೆತ್ನಿಸಿದ್ದರಿಂದ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಇದು ಶಿಕಾರಿಪುರದ ಕೆಂಗುಡ್ಡೆ ರಸ್ತೆಯ ಕೆರೆ ಏರಿ ಮೇಲೆ…

Read More

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್ ಶಿವಮೊಗ್ಗ : ಜಾಹೀರಾತು ಫಲಕಗಳ ನಿರ್ವಹಣೆ ಮೊತ್ತದ ಬಿಡುಗಡೆಗೆ ಗುತ್ತಿಗೆ ಸಂಸ್ಥೆಯಿಂದ ₹1 ಲಕ್ಷ ಲಂಚ ಪಡೆಯುತ್ತಿದ್ದ ಇಲ್ಲಿನ ಸ್ಮಾರ್ಟ್ ಸಿಟಿ ಸಂಸ್ಥೆಯ ಚೀಫ್ ಎಂಜಿನಿಯರ್ ಎಂ.ಕೃಷ್ಣಪ್ಪ ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ ಎಕ್ಸ್‌ಟ್ರೀಮ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ 2019ರಲ್ಲಿ ಸ್ಮಾರ್ಟ್ ಸಿಟಿ ಸಂಸ್ಥೆಯಿಂದ ನಗರದಲ್ಲಿ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್ ಜಾಹೀರಾತಿಗೆ ಟೆಂಡರ್ ಪಡೆದುಕೊಂಡು ಕೆಲಸ ಮುಗಿಸಿ ಐದು ವರ್ಷ ಕಾಲ…

Read More

RIPPONPETE | ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು

RIPPONPETE | ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು ರಿಪ್ಪನ್ ಪೇಟೆ : ಕರು ತಪ್ಪಿಸಲು ಹೋಗಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಿಪ್ಪನ್ ಪೇಟೆ ಸಮೀಪದ ಮೂಗೂಡ್ತಿಯಲ್ಲಿ ನಡೆದಿದೆ. ಮೂಗೂಡ್ತಿ ನಿವಾಸಿ ಅರುಣ್(38) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೂಗೂಡ್ತಿ ಅರಣ್ಯ ಇಲಾಖೆಯ ಕಛೇರಿ ಮುಂಭಾಗದಲ್ಲಿ ಎದುರಿಗೆ ಬಂದ ಕರುವನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಲೈಟ್ ಕಂಬಕ್ಕೆ ಡಿಕ್ಕಿಯಾದ…

Read More

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಅರೆಸ್ಟ್

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಅರೆಸ್ಟ್ ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ‘ಮಂಜುನಾಥ್ ಗೌಡ’ ನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿ  ಬಂಧಿಸಿದ್ದಾರೆ. ಏ.8 ರಂದು ಮಂಜುನಾಥ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ್ದರು. ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಗೆಸ್ಟ್ಹೌಸ್ ಮೇಲೂ ದಾಳಿ ನಡೆಸಲಾಗಿತ್ತು. ಇಂದು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೋಟ್ಯಂತರ ರೂ. ಹಣ ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 2018…

Read More

ಪಿಯುಸಿ ಫಲಿತಾಂಶ | ರಿಪ್ಪನ್ ಪೇಟೆ ಕಾಲೇಜಿಗೆ ಶೇ73% ಫಲಿತಾಂಶ , 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್

ಪಿಯುಸಿ ಫಲಿತಾಂಶ | ರಿಪ್ಪನ್ ಪೇಟೆ ಕಾಲೇಜಿಗೆ ಶೇ73% ಫಲಿತಾಂಶ , 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ರಿಪ್ಪನ್ ಪೇಟೆ : ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ 73 ರಷ್ಟು ಫಲಿತಾಂಶ  ಬಂದಿದೆ ಎಂದು ಪ್ರಭಾರಿ ಪ್ರಾಚಾರ್ಯ ವಾಸುದೇವ ತಿಳಿಸಿದ್ದಾರೆ. ಕಾಲೇಜ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಲೇಜ್‌ನಿಂದ ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ 249 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ…

Read More