
HOSANAGARA | ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ
HOSANAGARA | ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ ಹೊಸನಗರ : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ತಾಲೂಕು ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿದರು. ಸರಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪ್ರತಿ ವರ್ಷ ನೇಮಕಾತಿ ಸಂದರ್ಭದಲ್ಲಿಈ ರೀತಿ ಗೊಂದಲವಾಗುತ್ತಿದ್ದು, ಸರಕಾರ ಶಾಶ್ವತ ಪರಿಹಾರ ಹುಡುಕಬೇಕು. ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಖಾಲಿ…


