
ಚಿಣ್ಣರಿಗೆ ಪೊಲೀಸ್ ಠಾಣೆ ಪರಿಚಯ | ಮಕ್ಕಳಿಗೆ ಪಿಎಸ್ ಐ ಪ್ರವೀಣ್ ಎಸ್ ಪಿ ಪಾಠ –
ಚಿಣ್ಣರಿಗೆ ಪೊಲೀಸ್ ಠಾಣೆ ಪರಿಚಯ | ಮಕ್ಕಳಿಗೆ ಪಿಎಸ್ ಐ ಪ್ರವೀಣ್ ಎಸ್ ಪಿ ಪಾಠ – ರಿಪ್ಪನ್ ಪೇಟೆ : ಜನಸ್ನೇಹಿಯಾಗಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿರುವ ಪೊಲೀಸ್ ಇಲಾಖೆ ಮಕ್ಕಳಿಗೂ ಆಪ್ತವೆನಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ. ಈ ಹಿನ್ನೆಲೆಯಲ್ಲಿ ರಿಪ್ಪನ್ ಪೇಟೆ ಠಾಣೆಯ ಪಿಎಸ್ ಐ ಪ್ರವೀಣ್ ಎಸ್ ಪಿ ಮಕ್ಕಳಿಗೆ ಪೊಲೀಸರ ಕರ್ತವ್ಯ, ಜವಾಬ್ದಾರಿ, ಕಾನೂನು ಮತ್ತಿತರ ವಿಷಯಗಳ ಬಗ್ಗೆ ಪಾಠ ಮಾಡಿದ್ದಾರೆ. ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಕುವೆಂಪು ಸಭಾಂಗಣದಲ್ಲಿ ಮಕ್ಕಳಿಗಾಗಿ ಬೇಸಿಗೆ…