
ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ
ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ ಹೊಂಬುಜ ಅತಿಶಯ ಸಿದ್ಧಕ್ಷೇತ್ರ ವಿಶ್ವಮಾನ್ಯವಾಗಿದೆ” ; ಗಣಧರಾಚಾರ್ಯ ಶ್ರೀ ಕುಂಥುಸಾಗರ ಮುನಿಮಹಾರಾಜರು ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಅಧಿದಾಏವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ವಾರ್ಷಿಕ ರಥೋತ್ಸವದ ಅಂಗವಾಗಿ ತೃತೀಯ ದಿನದಂದು ಕಲಾತ್ಮಕ ಬೆಳ್ಳಿ ರಥೋತ್ಸವವು ನಿತ್ಯವಿಧಿಗಳ ಬಳಿಕ ಶ್ರೀವಿಹಾರಕ್ಕೆ ಹೊರಟಿತು. ಜತೆಗೆ ಸಂಪ್ರದಾಯದಂತೆ ಸಾಲಾಂಕೃತ ಶೋಭಾಯಾತ್ರೆಯಲ್ಲಿ ಪುಷ್ಪ ರಥೋತ್ಸವವು ಊರ ಪರವೂರ ಭಕ್ತರ ಪಾಲ್ಗೊಳ್ಳುವಿಕೆಯಿಂದ ನಡೆಯಿತು. ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ…