
ಮೂವರು ಮನೆಗಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!!
ಮೂವರು ಮನೆಗಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!! ತೀರ್ಥಹಳ್ಳಿ: ತಾಲೂಕಿನ ಕಳಸ ಗುಂಡಿ ಗ್ರಾಮದ ಉಮೇಶ್ ಎನ್ನುವವರು ಕೆಲಸದ ನಿಮಿತ್ತ ಬೇರೆ ಊರಿಗೆ ತೆರಳಿದ್ದಾಗ ಅವರ ತಂದೆ ಮನೆಯಲ್ಲಿ ಇದ್ದರು ಅವರು ಮನೆಗೆ ಬೀಗ ಹಾಕಿಕೊಂಡು ತೋಟಕ್ಕೆ ಹೋಗಿ ಬಂದಾಗ ಅವರಿಗೆ ಶಾಕ್ ಆಗಿತ್ತು ಕಾರಣ ಅವರ ಮನೆಯ ಹಂಚನ್ನು ತೆಗೆದು ಬೀರುವಿನಲ್ಲಿ ಇಟ್ಟಿದ್ದ ಸುಮಾರು 4,93,000/- ರೂಗಳ ಬೆಳ್ಳಿ ಹಾಗೂ ಬಂಗಾರದ ಆಭರಣಗಳು ಮತ್ತು ನಗದು ಹಣವನ್ನು ಕಳ್ಳತನ ಮಾಡಿ ಪರಾರಿಯಾಗಿರುತ್ತಾರೆ….