
ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ :ನ್ಯಾಯಮೂರ್ತಿ ಎಂ ಎಸ್.ಸಂತೋಷ್
ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ :ನ್ಯಾಯಮೂರ್ತಿ ಎಂ ಎಸ್.ಸಂತೋಷ್ ರಿಪ್ಪನ್ ಪೇಟೆ : ಆತ್ಮಸಾಕ್ಷಿ ಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ ಎಂದು ಹಿರಿಯ ವ್ಯವಹಾರಗಳ ಜಿಲ್ಲಾ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ ಎಂ.ಎಸ್. ಸಂತೋಷ್ ಹೇಳಿದರು. ಅಮೃತ(ಗರ್ತಿಕೆರೆ) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತದಾರ ಸಾಕ್ಷರತಾ ಸಂಘ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಲಾಗಿದ್ದ ಕಾನೂನಿನ ಅರಿವು ಮತ್ತು…