
ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ, ಕರ್ತವ್ಯ ಲೋಪ ಆರೋಪ – ಉಪ ಅರಣ್ಯಾಧಿಕಾರಿ ಅಮಾನತು
ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ, ಕರ್ತವ್ಯ ಲೋಪ ಆರೋಪ – ಉಪ ಅರಣ್ಯಾಧಿಕಾರಿ ಅಮಾನತು ರಾಜ್ಯದ ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ ತೋರಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಶಂಕರ ವಲಯದ ಉಪ ಅರಣ್ಯಾಧಿಕಾರಿ ನರೇಂದ್ರ ಕುಮಾರ್ ಬಿ.ಜಿ ಅವರನ್ನು ಅಮಾನತುಗೊಳಿಸಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶಿಸಿದ್ದಾರೆ. ಶಂಕರ ವಲಯದ ಕಸಬಾ ಶಾಖೆಯ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ನರೇಂದ್ರ ಕುಮಾರ್ ಬಿ.ಜಿ ಅವರು,ರಾಜ್ಯದ ಮುಖ್ಯಮಂತ್ರಿ ಹಾಗೂ ಶಾಸಕರ ಬಗ್ಗೆ ಅಗೌರವದಿಂದ ಮಾತನಾಡಿರುವ ಆಡಿಯೋ…