Headlines

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ ಹೊಸನಗರ : ತಾಲ್ಲೂಕಿನ  ನಗರ ವಲಯಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕಾಡುಕೋಣ ಬೇಟೆಯಾಡಿ ಕಾಲು ತಲೆ ಮಾಂಸವನ್ನು ಬಿಡಿಸಿ ಕಾರಿನಲ್ಲಿ ಅಕ್ರಮ ಸಾಗಾಣಿಕೆ ಮಾಡಿರುವ ಕುರಿತು ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಅರೋಪಿಗಳು ನಾಪತ್ತೆಯಗಿದ್ದು  ಅರೋಪಿಗಳ ಪತ್ತೆ ಹಚ್ಚುವಲ್ಲಿ ನಗರ ವಲಯ ಅರಣ್ಯದಿಕಾರಿಗಳ ತಂಡ ಯಶ್ವಸಿಯಾಗಿದೆ. ಆರೋಪಿಗಳಾದ ಮಹ ಮ್ಮದ್ ಆಶ್ರಫ್ ಮುಂಡಳ್ಳಿ ವಾಸಿ, ಭಟ್ಕಳ ತಾಲ್ಲೂಕು, ಉತ್ತರ ಕನ್ನಡ ಎ೨) ಯಾಸೀನ್, ಹಣಬರಕೇರಿ, ಶಿರೂರು ಗ್ರಾಮ, ಬೈಂದೂರು ತಾಲ್ಲೂಕು, ಉಡುಪಿ ಜಿಲ್ಲೆ…

Read More

ಜೆಎನ್‌ಎನ್ ಸಿಇ ಕಾಲೇಜಿಗೆ ನಾಲ್ಕು ರ್‍ಯಾಂಕ್

ಜೆಎನ್‌ಎನ್ ಸಿಇ ಕಾಲೇಜಿಗೆ ನಾಲ್ಕು ರ್‍ಯಾಂಕ್ ಶಿವಮೊಗ್ಗ: ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಪರೀಕ್ಷೆಯಲಿ ಜೆಎನ್‌ಎನ್ ಸಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಎಂಟೆಕ್‌ನಲ್ಲಿ ಆಲಿಯಾ ವಸೀಮ್ ಪ್ರಥಮ ರ್‍ಯಾಂಕ್‌ನೊಂದಿಗೆ ಚಿನ್ನದ ಪದಕವನ್ನು, ಸ್ನೇಹಾ ಎಸ್. ಆರನೆಯ ರ್‍ಯಾಂಕನ್ನು ಪಡೆದಿದ್ದಾರೆ. ಎಂಬಿಎ ವಿಭಾಗದ ವಿದ್ಯಾರ್ಥಿನಿಯರಾದ ಮೇಘಾ ಕೆ.ಪಿ ಹಾಗೂ ಅಮೃತಾ ಶ್ರೀಕಾಂತ್ ಜಾಧವ್ ಹತ್ತನೆಯ ರ್‍ಯಾಂಕನ್ನು ಪಡೆದಿದ್ದಾರೆ. ಇವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷ ಜಿಎಸ್ ನಾರಾಯಣರಾವ್ ಕಾರ್ಯದರ್ಶಿ ಎಸ್ ಎನ್ ನಾಗರಾಜ ಹಾಗೂ ಆಡಳಿತ ಮಂಡಳಿಯ ಸದಸ್ಯರು,…

Read More

RIPPONPETE | ಹೃದಯಾಘಾತದಿಂದ 35 ವರ್ಷದ ವ್ಯಕ್ತಿ ಸಾವು

RIPPONPETE | ಹೃದಯಾಘಾತದಿಂದ 35 ವರ್ಷದ ವ್ಯಕ್ತಿ ಸಾವು ರಿಪ್ಪನ್‌ಪೇಟೆ : ಹೃದಯಾಘಾತದಿಂದ 35 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಗವಟೂರು ಗ್ರಾಮದಲ್ಲಿ ನಡೆದಿದೆ. ಗವಟೂರು ಗ್ರಾಮದ ಹಳೂರು ನಿವಾಸಿ ನಾಗೇಶ್ (35) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶುಕ್ರವಾರ ಬೆಳಗಿನಜಾವ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಆದರೆ ಅಷ್ಟರಲ್ಲಾಗಲೇ ನಾಗೇಶ್ ಮೃತಪಟ್ಟಿದ್ದಾರೆ. ಮೃತರು ಪತ್ನಿ , ಒರ್ವ ಪುತ್ರ , ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ…

Read More

ಹುಂಚ ಗ್ರಾಪಂ ಅಧ್ಯಕ್ಷೆ ಹುದ್ದೆಗಾಗಿ ಆಂತರಿಕ ಕಿತ್ತಾಟ – ನಿ… ಕೊಡೆ , ನಾ..ಬಿಡೆ

ಹುಂಚ ಗ್ರಾಪಂ ಅಧ್ಯಕ್ಷೆ ಹುದ್ದೆಗಾಗಿ ಆಂತರಿಕ ಕಿತ್ತಾಟ – ನಿ… ಕೊಡೆ , ನಾ..ಬಿಡೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಂತರಿಕ ಕಿತ್ತಾಟ ಹೆಚ್ಚಾಗಿದ್ದು ಸಾರ್ವಜನಿಕ ವಲಯಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಹೌದು ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಒಡಂಬಡಿಕೆಯಂತೆ ಅವಧಿಯ ನಂತರ ಸ್ಥಾನವನ್ನು ಬಿಟ್ಟುಕೊಡದೇ ಪಟ್ಟು ಹಿಡಿದು ಕುಳಿತಿದ್ದಾರೆ ಎಂದು ಕೆಲವು ಕಾಂಗ್ರೆಸ್ ಸದಸ್ಯರು ಹಾಗೂ ಮುಖಂಡರು ಆರೋಪಿಸುತ್ತಿದ್ದರೆ, ತಾನು ರಾಜೀನಾಮೆ ನೀಡಿದರೆ ಮುಂದೆ ಕಾಂಗ್ರೆಸ್ ಬೋರ್ಡ್ ರಚಿಸಲು ಕಷ್ಟ…

Read More

ಬೈಕ್ ಅಪಘಾತ – ಯುವಕ ಸಾವು

ಬೈಕ್ ಅಪಘಾತ – ಯುವಕ ಸಾವು ಬೈಕ್ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿ ಬಳಿ ನಡೆದಿದೆ. ತ್ಯಾಗರ್ತಿಯ ಚಿಕ್ಕಬಿಲಗುಂಜಿ ಗ್ರಾಮದ ಪ್ರಜ್ವಲ್ (20) ಮೃತ ಯುವಕ. ತ್ಯಾಗರ್ತಿ ಮಾರಿಕಾಂಬಾ ಜಾತ್ರೆಗೆ ಮನೆಗೆ ಬಂದಿದ್ದ ಸಂಬಂಧಿಕರನ್ನು ಊರಿಗೆ ಬಿಟ್ಟು ವಾಪಾಸ್ ಆಗುವ ಸಂದರ್ಭದಲ್ಲಿ ಕಾಸ್ಪಾಡಿ ಬಳಿ ಬೈಕ್ ಅಪಘಾತಗೊಂಡ ಘಟನೆ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಕೂಡಲೇ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಸಾಗಿಸುವ…

Read More

ನನ್ನ ಪತ್ನಿಗೆ ಯಾಕೆ ಮೆಸೇಜ್ ಮಾಡ್ತೀಯಾ? ಎಂದು ಪ್ರಶ್ನಿಸಿದ್ದಕ್ಕೆ ಖಾರದ ಪುಡಿ ಎರಚಿ ಚಾಕು ಚುಚ್ಚಿದ ಸ್ನೇಹಿತ!

ನನ್ನ ಪತ್ನಿಗೆ ಯಾಕೆ ಮೆಸೇಜ್ ಮಾಡ್ತೀಯಾ? ಎಂದು ಪ್ರಶ್ನಿಸಿದ್ದಕ್ಕೆ ಖಾರದ ಪುಡಿ ಎರಚಿ ಚಾಕು ಚುಚ್ಚಿದ ಸ್ನೇಹಿತ! ಹಾಡಹಗಲೇ ಗೆಳೆಯನೊಬ್ಬ ತನ್ನ ಸ್ನೇಹಿತನ ಕಣ್ಣಿಗೆ ಖಾರದ ಪುಡಿ ಎರಚಿ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗದ ಶರಾವತಿ ನಗರದ ಪಾಂಡುರಂಗ ದೇಗುಲದ ಬಳಿ ನಡೆದಿದೆ. ಅರುಣ್ ಎಂಬಾತ ತನ್ನ ಸ್ನೇಹಿತ ಅರುಣ್ ಎಂಬಾತನಿಗೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ರವಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ತಾಲೂಕಿನ ಕೋಟೆಗಂಗೂರಿನಲ್ಲಿ ಡ್ರೈವರ್ ಕೆಲಸ ಮಾಡುವ ರವಿ (34)…

Read More

ಮಹಾಕುಂಭ ಮೇಳದಲ್ಲಿ ಭಾಗಿಯಾದ ಮಾಜಿ ಸಚಿವ ಕುಮಾರ್ ಬಂಗಾರಪ್ಪ

ಮಹಾಕುಂಭ ಮೇಳದಲ್ಲಿ ಭಾಗಿಯಾದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಶಿವಮೊಗ್ಗ , ಫೆ. 6: ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಫೆ. 6 ರಂದು ಭಾಗಿಯಾಗಿದ್ದಾರೆ. ಗಂಗಾ, ಯುಮುನಾ, ಸರಸ್ವತಿ ಸಂಗಮ ಸ್ಥಳವಾದ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಪೋಟೋ, ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಕುರಿತಂತೆ ಕುಮಾರ್ ಬಂಗಾರಪ್ಪ ಅವರು ತಮ್ಮ ಅಭಿಪ್ರಾಯವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ….

Read More

ಜನಪದ ವೈದ್ಯರತ್ನ ಮಂಗಳದ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ ಇನ್ನಿಲ್ಲ…

ಜನಪದ ವೈದ್ಯರತ್ನ ಮಂಗಳದ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ ಇನ್ನಿಲ್ಲ… ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ಮಂಗಳ ಗ್ರಾಮದ ಜನಪದ ವೈದ್ಯ ರತ್ನ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ ಇಂದು ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ನಾಲ್ಕೈದು ದಶಕಗಳಿಂದ ಪಾರಂಪರಿಕ ನಾಟಿ ವೈದ್ಯ ವೃತ್ತಿ ಯಲ್ಲಿ ಪ್ರಚಾರ ವಿಲ್ಲದೇ ಯಶಸ್ಸು ಕಂಡ ಮಂಗಳದ ಶಿವಣ್ಣ ಗೌಡರು ವಯೋಸಹಜ ಖಾಯಿಲೆಯಿಂದ ಇಂದು ಮುಂಜಾನೆ 4.45 ಕ್ಕೆ ದೈವಾಧೀನರಾಗಿದ್ದಾರೆ. ಮಲೆನಾಡಿನ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ…

Read More

ಎರಡು ಪ್ರತ್ಯೇಕ ಪ್ರಕರಣ – ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ಎರಡು ಪ್ರತ್ಯೇಕ ಪ್ರಕರಣ – ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ ಶಿವಮೊಗ್ಗ,: ವಿನೋಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ದಾಳಿ ನಡೆದಿದೆ. ಎರಡು ಪ್ರತ್ಯೇಕ ದಾಳಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಜೆ. ಹೆಚ್. ಪಟೇಲ್ ಬಡಾವಣೆ ತುಂಗಾ ಚಾನಲ್ ದಂಡೆಯಲ್ಲಿ ವ್ಯಕ್ತಿಯೊಬ್ಬನು ದ್ವಿಚ ಕ್ರ ವಾಹನವನ್ನು ನಿಲ್ಲಿಸಿಕೊಂಡು, ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಾಹಿತಿಯ ಮೇರೆಗೆ ದಾಳಿ ನಡೆಸಲಾಗಿದ್ದು   ಗಾಂಜಾ ಮಾರಾಟ ಮಾಡುತ್ತಿದ್ದ ಸಾಗರ ತಾಲೂಕಿನ ಬಿಲಗೋಡಿ ಗ್ರಾಮದ ಪ್ರತಾಪ್ ಎಸ್,…

Read More

ವ್ಹೀಲಿಂಗ್ ಮಾಡಿದ ಯುವಕನಿಗೆ 5 ಸಾವಿರ ರೂ. ದಂಡ

ವ್ಹೀಲಿಂಗ್ ಮಾಡಿದ ಯುವಕನಿಗೆ 5 ಸಾವಿರ ರೂ. ದಂಡ ಶಿವಮೊಗ್ಗ: ಸಂಚಾರಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆಯೇ ವೀಲಿಂಗ್ ಮಾಡಿ ಸಿಕ್ಕಿಬಿದ್ದ ಸವಾರನಿಗೆ 5 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ. ಶಿವಮೊಗ್ಗ ನಗರದ ಗಾರ್ಡನ್ ಏರಿಯಾದ ಗೌರವ್ಲಾಡ್ಜ್ ಸಮೀಪ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ತಿರುಮಲೇಶ್‌ ಹಾಗೂ ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಬೈಕ್ ಸವಾರನೋರ್ವ ವೀಲಿಂಗ್ ಮಾಡಿದ್ದನು. ಆತನ ವಿರುದ್ಧ ಪೊಲೀಸರು ನೋಟೀಸ್ ನೀಡಿದ್ದು, ಇದೀಗ ಶಿವಮೊಗ್ಗದ ಜಿಲ್ಲಾ…

Read More