
ಪೆಟ್ರೋಲ್ ಬಂಕ್ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು !
ಪೆಟ್ರೋಲ್ ಬಂಕ್ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು ! ತೀರ್ಥಹಳ್ಳಿ : ಪೆಟ್ರೋಲ್ ಬಂಕ್ ಪಾರ್ಟ್ನರ್‌ಶಿಪ್ ಕೊಡುವುದಾಗಿ ಹೇಳಿ ಕೋಟಿ, ಕೋಟಿ ಲೂಟಿ ಮಾಡಿದ ಆರೋಪ ತೀರ್ಥಹಳ್ಳಿಯ ಆರತಿ ಮತ್ತು ಆಕೆಯ ಪತಿಯ ವಿರುದ್ಧ ಕೇಳಿ ಬಂದಿದೆ.ತೀರ್ಥಹಳ್ಳಿಯ ಗೋಮತಿ ಪೆಟ್ರೋಲ್ ಬಂಕ್ ಓನರ್ ಆರತಿ ಮೇಲೆ ದೂರು ದಾಖಲಾಗಿದೆ. ಗೋಮತಿ ಪೆಟ್ರೋಲ್ ಬಂಕ್ ಓನರ್ ಆಗಿರುವ ಆರತಿ ಅವರು ಬಂಕ್ ತೋರಿಸಿ ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ….