ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭ
ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭ ರಿಪ್ಪನಪೇಟೆ, 9 ಅಕ್ಟೋಬರ್ 2025: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭಿಸಿರುವುದಾಗಿ, ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳರು ಘೋಷಿಸಿದ್ದಾರೆ. ಈ ಮೂಲಕ ಗ್ರಾಮೀಣ ಭಾರತಕ್ಕೆ ಆರೋಗ್ಯ ಸೇವೆ ಲಭ್ಯವಾಗುವಂತೆ ಮಾಡುವ ಧ್ಯೇಯವನ್ನು ಹೊಂದಿದ್ದ…