
ಲೋಕಾಯುಕ್ತ ದಾಳಿ – ಲಕ್ಷಾಂತರ ರೂ ಲಂಚ ಪಡೆಯುತಿದ್ದ ಇಬ್ಬರು ಅಧಿಕಾರಿಗಳ ಬಂಧನ
ಲೋಕಾಯುಕ್ತ ದಾಳಿ – ಲಕ್ಷಾಂತರ ರೂ ಲಂಚ ಪಡೆಯುತಿದ್ದ ಇಬ್ಬರು ಅಧಿಕಾರಿಗಳ ಬಂಧನ ಗುತ್ತಿಗೆದಾರರೊಬ್ಬರಿಗೆ ಹಣ ಮಂಜೂರು ಮಾಡಲು 1.20 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಗೋಂದಿಯ ಭದ್ರಾ ಬಲದಂಡೆ ನಾಲೆಯ ಸಿಲ್ಟ್ ತೆಗೆಯುವ ಕಾಮಗಾರಿಯು 2024ರ ಜನವರಿಯಲ್ಲಿ ಪೂರ್ಣಗೊಂಡಿತ್ತು. ಆದರೆ ಟೆಂಡರ್ ಹಣ 9.16 ಲಕ್ಷ ರೂ. ಗುತ್ತಿಗೆದಾರರಿಗೆ ಮಂಜೂರಾಗಿರಲಿಲ್ಲ. ಹಾಗಾಗಿ ಗುತ್ತಿಗೆದಾರ ವಿ.ರವಿ ಹಲವು ಬಾರಿ ಹಣ…