Headlines

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು ಶಿವಮೊಗ : ಸಾಗರ ರಸ್ತೆಯ ಎಪಿಎಂಸಿ ಬಳಿ  ಹೊರಭಾಗದಲ್ಲಿ ಹಿಟ್ ಅಂಡ್ ರನ್ ಘಟನೆ ನಡೆದಿದ್ದು ಈ ಘಟನೆಯಲ್ಲಿ ಪಾದಚಾರಿಯೊಬ್ಬರು ಸಾವಿಗೀಡಾಗಿದ್ದಾರೆ. ಸಾಗರದ ರಸ್ತೆಯಲ್ಲಿ ಬರುವ ಸಾನ್ವಿ ಹೋಟೆಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ವಾಹನವೊಂದು ಅಪಘಾತ ಪಡಿಸಿ ನಿಲ್ಲಿಸದೆ ಮುಂದೆ ಸಾಗಿದೆ. ಅಪಘಾತದಲ್ಲಿ ಗಾಯಗೊಂಡವನನ್ನು ಸುಧಾಕರ (55) ಎಂದು ಗುರುತಿಸಲಾಗಿದೆ. ಸುಧಾಕರ್ ಶಿಕಾರಿಪುರ ತಾಲೂಕಿನ ಗಾಮ ಗ್ರಾಮದ ನಿವಾಸಿಯಾಗಿದ್ದು, ಶಿವಮೊಗ್ಗದಲ್ಲಿ ಪರಿಚಯಸ್ಥರು ಮನೆಕಟ್ಟಿಸುತ್ತಿದ್ದರಿಂದ ವಾಚರ್…

Read More

ವಯೋ ನಿವೃತ್ತಿ ಹೊಂದಿದ ಎಎಸ್ ಐ ಮಂಜಪ್ಪ ಸೇರಿದಂತೆ ಅಧಿಕಾರಿಗಳಿಗೆ ಎಸ್ ಪಿ ಆತ್ಮೀಯ ಬೀಳ್ಕೊಡುಗೆ

ವಯೋ ನಿವೃತ್ತಿ ಹೊಂದಿದ ಎಎಸ್ ಐ ಮಂಜಪ್ಪ ಸೇರಿದಂತೆ ಅಧಿಕಾರಿಗಳಿಗೆ ಎಸ್ ಪಿ ಆತ್ಮೀಯ ಬೀಳ್ಕೊಡುಗೆ ಶಿವಮೊಗ್ಗ: ಡಿ. 31 ರಂದು ವಯೋನಿವೃತ್ತಿ ಹೊಂದಿದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎಎಸ್ ಐ ಮಂಜಪ್ಪ ಸೇರಿದಂತೆ  ಪೊಲೀಸ್ ಅಧಿಕಾರಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್‌ಕುಮಾರ್  ನೆನಪಿನ ಕಾಣಿಕೆಯನ್ನು ನೀಡಿ  ಸನ್ಮಾನಿಸಿ ಮುಂದಿನ ನಿವೃತ್ತಿ ಜೀವನವು ಸುಖಕರವಾಗಿರಲಿ ಎಂದು ಶುಭ ಕೋರಿ ಬೀಳ್ಕೊಡುಗೆ ನೀಡಿದರು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎಎಸ್ ಐ ಮಂಜಪ್ಪ , ದೊಡ್ಡಪೇಟೆ ಎಎಸ್‌ಐ ಆರ್. ಶ್ರೀನಿವಾಸ್, …

Read More
Exit mobile version