ಸಾಮಾಜಿಕ ಕಳಕಳಿ, ಕೊಡುಗೈದಾನಿ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜಭಾಂದವರ ಭಾವಪೂರ್ಣ ಶ್ರದ್ದಾಂಜಲಿ
ಸಾಮಾಜಿಕ ಕಳಕಳಿ, ಕೊಡುಗೈದಾನಿ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜಭಾಂದವರ ಭಾವಪೂರ್ಣ ಶ್ರದ್ದಾಂಜಲಿ ರಿಪ್ಪನ್‌ಪೇಟೆ;-ವ್ಯಕ್ತಿ ಜೀವಂತವಾಗಿದ್ದಾಗ ಮಾಡಿದ ಸಮಾಜಮುಖಿ ಕಾರ್ಯಗಳ ಬಗ್ಗೆ ಜನ ಮಾತನಾಡುವುದಿಲ್ಲ. ಅದೇ ವ್ಯಕ್ತಿ ಮರಣ ಹೊಂದಿದಾಗ ಅವರು ಮಾಡಿದ ಸಾಮಾಜಿಕ ಸತ್ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ ಎಂಬುದಕ್ಕೆ ಬೆಳಕೋಡು ಹಾಲಸ್ವಾಮಿಗೌಡರೇ ಸಾಕ್ಷಿಯಾಗಿದ್ದಾರೆಂದು ಶ್ರೀಶೈಲ ಜಗದ್ಗುರುಗಳು ಮತ್ತು ಆನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಹೇಳಿದರು. ಇತ್ತೀಚೇಗೆ ನಿಧನರಾದ ರಿಪ್ಪನ್‌ಪೇಟೆ ಸಮೀಪದ ಬೆಳಕೋಡು ಗ್ರಾಮದ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜ ಭಾಂದವರು ಮತ್ತು ಕುಟುಂಬದವರು ಆಯೋಜಿಸಲಾದ ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ದೂರವಾಣಿಯಲ್ಲಿ…