ನಮ್ಮೂರ್ ಎಕ್ಸ್ ಪ್ರೆಸ್ ಮಲ್ನಾಡೋತ್ಸವ ಇತಿಹಾಸ ಸೃಷ್ಟಿ
ನಮ್ಮೂರ್ ಎಕ್ಸ್ ಪ್ರೆಸ್ ಮಲ್ನಾಡೋತ್ಸವ ಇತಿಹಾಸ ಸೃಷ್ಟಿ – ನೂರಾರು ಪ್ರತಿಭೆಗಳಿಗೆ ವೇದಿಕೆ: ಅದ್ದೂರಿ ವೇದಿಕೆ – ಸುಮಾರು 6000 ಮಂದಿ ಭಾಗಿ… ನೂರಾರು ಕಲಾವಿದರಿಗೆ ಗೌರವ – 300ಕ್ಕೂ ಹೆಚ್ಚು ಸಾಧಕರಿಗೆ ಒಂದೇ ವೇದಿಕೆಯಲ್ಲಿ ಗೌರವ – ರಾಜ್ಯದಲ್ಲೇ ವಿಭಿನ್ನ ಕಾರ್ಯಕ್ರಮ ಮಾಡಿ ಗೆದ್ದ ಸಂಸ್ಥೆ ರಾಜ್ಯದ ಪ್ರಸಿದ್ಧ ಮಾಧ್ಯಮ ಸಂಸ್ಥೆ ನಮ್ಮೂರ್ ಎಕ್ಸ್ ಪ್ರೆಸ್ ಸಂಸ್ಥೆಯ ದಶಮಾನೋತ್ಸವದ ಅಂಗವಾಗಿ ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರ ಸಂಸ್ಕೃತಿ ಮಂದಿರ ಆವರಣ ಹಾಗೂ ಗರ್ಲ್ಸ್ ಹೈ ಸ್ಕೂಲ್ …