
ಚೌಡೇಶ್ವರಿ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ
ಚೌಡೇಶ್ವರಿ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ರಿಪ್ಪನ್‌ಪೇಟೆ;-ಇಲ್ಲಿನ ಚೌಡೇಶ್ವರಿ ದೇವಸ್ಥಾನ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕರ ವಿಶೇಷ ಅನುದಾನದಡಿಯಲ್ಲಿ 32 ಲಕ್ಷ ರೂ ಬಿಡುಗಡೆ ಮಾಡುವುದರೊಂದಿಗೆ ಸಿಸಿ ರಸ್ತೆ ಕಾಮಗಾರಿಗೆ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಗುದ್ದಲಿ ಪೂಜೆ ನೇರವೇರಿಸುವ ಮೂಲಕ ಚಾಲನೆ ನೀಡಿದರು. ನಂತರ ಚೌಡೇಶ್ವರಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಠಿಯ ವಿಶೇಷ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿ ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡದೆ ಉತ್ತಮ ಗುಣಮಟ್ಟದ ಕಾಮಗಾರಿ ಮಾಡಿ ಕ್ಷೇತ್ರದ ಹೊಸನಗರ…


