
ಮೊಬೈಲ್ ಕಿತ್ತುಕೊಂಡು ಓಡಿದ ಇಬ್ಬರು ಕಳ್ಳರ ಹೆಡೆಮುರಿ ಕಟ್ಟಿದ 112 ಪೊಲೀಸ್
ಮೊಬೈಲ್ ಕಿತ್ತುಕೊಂಡು ಓಡಿದ ಇಬ್ಬರು ಕಳ್ಳರ ಹೆಡೆಮುರಿ ಕಟ್ಟಿದ 112 ಪೊಲೀಸ್ 112 police nab two thieves who snatched mobile phones and ran 112 police nab two thieves who snatched mobile phones and ran away ಮೊಬೈಲ್ ಕಿತ್ತುಕೊಂಡು ಓಡಿದ್ದ ತಾಲೂಕಿನ ಯುವಕರಿಬ್ಬರನ್ನು ನ್ಯಾಮತಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನ್ಯಾಮತಿ ತಾಲೂಕಿನ ಕಲಬ್ಗಿರಿ ರಂಗನಾಥ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬರ ಮೊಬೈಲ್ ಕಸಿದುಕೊಂಡು ಹೋಗಿದ್ದ ಘಟನೆ ನಡೆದಿತ್ತು. ತಕ್ಷಣವೇ…


