
ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ
ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ SHIVAMOGGA | ಗಾಂಧಿ ಬಜಾರ್ ನ ಮಸೀದಿಯ ರಸ್ತೆಯಲ್ಲಿ ಮಾಂಸ ಸಾಗಾಣಿಕೆ ವೇಳೆ ಮೂವರ ನಡುವೆ ಗಲಾಟೆಯಾಗಿದ್ದು ಎರಡು ಮೂಟೆ ಮಾಂಸ ಮತ್ತು ಚರ್ಮ, ಗೋಮೂಳೆಗಳು ಪತ್ತೆಯಾಗಿದೆ. ಗಾಂಧಿ ಬಜಾರ್ ನ ಮಸೀದಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಗೋಮಾಂಸ ಇದೆ ಎನ್ನಲಾದ ಎರಡು ಮೂಟೆಗಳನ್ನ ಹೊತ್ತು ಬರುವಾಗ ಈರ್ವರು ತಡೆದಿದ್ದಾರೆ. ಚೀಲವನ್ನ ಬಿಸಾಕಿ ತಡೆದ ವ್ಯಕ್ತಿಗೆ ಹೊಡೆದು ದ್ವಿಚಕ್ರ ವಾಹನ ಸವಾರಿಬ್ವರು ಪರಾರಿಯಾಗಿದ್ದಾರೆ. ಈ ವೇಳೆ…