
RIPPONPETE | ಉಗ್ರರ ದಾಳಿ ಖಂಡಿಸಿ ಮುಸ್ಲಿಂ ಬಾಂಧವರಿಂದ ಪ್ರತಿಭಟನೆ
ಉಗ್ರರ ದಾಳಿ ಖಂಡಿಸಿ ಮುಸ್ಲಿಂ ಬಾಂಧವರಿಂದ ಪ್ರತಿಭಟನೆ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಪ್ರವಾಸಿಗರ ಮೇಲಿನ ನರಮೇಧವನ್ನು ಖಂಡಿಸಿ ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿ ಮತ್ತು ಮಕ್ಕಾ ಮಸೀದಿಯ ಮುಸ್ಲಿಂ ಬಾಂಧವರು ಪ್ರತಿಭಟನೆ ನಡೆಸಿದರು. ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಎರಡು ಮಸೀದಿಯ ಧರ್ಮಗುರುಗಳ ನೇತೃತ್ವದಲ್ಲಿ ನೂರಾರು ಮುಸ್ಲಿಂ ಬಾಂಧವರು ಹೊಸನಗರ ರಸ್ತೆಯ ಮಸೀದಿಯಿಂದ ಮೆರವಣಿಗೆ ಹೊರಟು ವಿನಾಯಕ ವೃತ್ತದವರಗೆ ಬಂದು ಸಭೆ ನಡೆಸಿ ತಕ್ಷಣ ಇಂತಹ ಹೀನ ಕೃತ್ಯ ಎಸಗಿದವರನ್ನು ಬಂಧಿಸುವಂತೆ ಒಕ್ಕೊರಲಿನಿಂದ ಒತ್ತಾಯಿಸಿದರು. ಈ…


