
ಪೊಲೀಸರ ಮೇಲೆ ಕಂಟ್ರಿಮೇಡ್ ಪಿಸ್ತೂಲಿನಿಂದ ಅಟ್ಯಾಕ್ ಗೆ ಯತ್ನ – ನಸ್ರು ಕಾಲಿಗೆ ಗುಂಡು ಹಾರಿಸಿದ ಪೊಲೀಸರು , ನಡೆದಿದ್ದೇನು….!?
ಪೊಲೀಸರ ಮೇಲೆ ಕಂಟ್ರಿಮೇಡ್ ಪಿಸ್ತೂಲಿನಿಂದ ಅಟ್ಯಾಕ್ – ನಸ್ರು ಕಾಲಿಗೆ ಗುಂಡು ಹಾರಿಸಿದ ಪೊಲೀಸರು , ನಡೆದಿದ್ದೇನು….!? ಭದ್ರಾವತಿ :: ಇಲ್ಲಿನ ನ್ಯೂ ಟೌನ್ ಪೊಲೀಸ್ ಠಾಣೆಯ ಮಿತಿಯಲ್ಲಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ಮುಂಜಾನೆ ಸಂಭವಿಸಿದೆ. 21 ವರ್ಷದ ನಸ್ರು ಅಲಿಯಾಸ್ ನಸ್ರುಲ್ಲಾ ಎನ್ನುವ ವೆಲ್ಡಿಂಗ್ ಕೆಲಸ ಮಾಡುವ ಅನ್ವರ್ ಕಾಲೋನಿ ನಿವಾಸಿ ಮೇಲೆ ಗುಂಡಿನ ದಾಳಿ ನಡೆದಿದೆ. ಈತನ ಮೇಲೆ ಐದು ಪ್ರಕರಣಗಳಿವೆ.ನಿನ್ನೆ ಓಲ್ಡ್ ಟೌನ್ ಪೊಲೀಸ್ ಠಾಣೆಯ ಪಿಎಸ್ಐ…


