
ಬೈಕ್ ನಲ್ಲಿ ಹೋಗುತಿದ್ದವರ ಮೇಲೆ ಚೂರಿ ಇರಿತ – ಐವರ ಬಂಧನ
ಬೈಕ್ ನಲ್ಲಿ ಹೋಗುತಿದ್ದವರ ಮೇಲೆ ಚೂರಿ ಇರಿತ – ಐವರ ಬಂಧನ ಶಿವಮೊಗ್ಗ: ನಿನ್ನೆ ಸಂಜೆ ನಗರದಲ್ಲಿ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜಾದ್ ಸೇರಿದಂತೆ ಇಬ್ಬರ ಮೇಲೆ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ದೊಡ್ಡಪೇಟೆ ಪೊಲೀಸರು ಇಂದು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮಿಥುನ್ ಕುಮಾರ್ ಜಿ.ಕೆ. ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿನಿನ್ನೆ ಸಂಜೆ ಸುಮಾರು 7:30ರ ಸುಮಾರಿಗೆ ಅಮ್ಜದ್ ಎಂಬುವವರ ಮೇಲೆ ಬೈಕ್‌ನಲ್ಲಿ ಬಂದ…


