ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ
ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ರಿಪ್ಪನ್ ಪೇಟೆ : ಇಂದಿನ ಆಧುನಿಕ ತಂತ್ರ ಜ್ಞಾನ ದ ಯುಗದಲ್ಲಿ ಮಕ್ಕಳಲ್ಲಿ ಕೇವಲ ಅಂಕಗಳ ಸ್ಪರ್ಧೆಯಲ್ಲ, ಮೌಲ್ಯಾಧಾರಿತ ಶಿಕ್ಷಣವನ್ನು ಬೆಳೆಸುವತ್ತ ಪೋಷಕರು ಮತ್ತು ಶಾಲೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಹೇಳಿದರು. ಪಟ್ಟಣದ ಗುಡ್ ಶೆಫರ್ಡ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣವು ವಿದ್ಯಾರ್ಥಿಗಳ ಜೀವನಕ್ಕೆ ದಿಕ್ಕು…