A 16-year-old boy, Chetan Kumar, has been reported missing from Belavantanakoppa village under Shiralakoppa Police Station limits in Shivamogga district. Police have appealed to the public for information.
ಶಿವಮೊಗ್ಗ | ಫೆಬ್ರವರಿ 27: ಶಿರಾಳಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಬೆಲವಂತನಕೊಪ್ಪ ಗ್ರಾಮದ ನಿವಾಸಿ ರತ್ನಮ್ಮ ಕೋಂ ಸುಂಕಪ್ಪ ಅವರ ಪುತ್ರ 16 ವರ್ಷದ ಚೇತನ್ ಕುಮಾರ್ ಎಂಬ ಬಾಲಕನು ಫೆಬ್ರವರಿ 20ರಂದು ಮನೆಯಿಂದ ಹೊರಗೆ ತೆರಳಿದ ಬಳಿಕ ಈವರೆಗೂ ವಾಪಸ್ಸಾಗಿಲ್ಲ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಕಾಣೆಯಾಗಿರುವ ಚೇತನ್ ಕುಮಾರ್‌ನ ಚಹರೆ ಹೀಗಿದೆ: 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೊರಡುವಾಗ ಹಳದಿ ಬಣ್ಣದ ಟೀಶರ್ಟ್ ಮತ್ತು ಕಾಫಿ ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾರೆ.
ಈ ಬಾಲಕನ ಕುರಿತು ಯಾವುದೇ ಸುಳಿವು ದೊರೆತಲ್ಲಿ ತಕ್ಷಣವೇ ಶಿರಾಳಕೊಪ್ಪ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಸಂಪರ್ಕ ಸಂಖ್ಯೆ: 8722983310 / 9480803367
ಪೊಲೀಸರು ಸಾರ್ವಜನಿಕರ ಸಹಕಾರವನ್ನು ಕೋರಿದ್ದಾರೆ.
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…
ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…
ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…
ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…