₹1.50 ಕೋಟಿ ಮೌಲ್ಯದ ಅಡಿಕೆಯೊಂದಿಗೆ ಲಾರಿ ಸಮೇತ ಚಾಲಕ ನಾಪತ್ತೆ
A lorry carrying arecanut worth ₹1.5 crore from Shivamogga to Bengaluru goes missing as driver and accomplice allegedly abscond with the load; police investigation underway.
ಶಿವಮೊಗ್ಗ: ಲಾರಿಯಲ್ಲಿ ಸಾಗಿಸುತ್ತಿದ್ದ ಸುಮಾರು ₹1.50 ಕೋಟಿ ಮೌಲ್ಯದ ಅಡಿಕೆಯನ್ನು ಚಾಲಕ ಹಾಗೂ ಆತನ ಸಹಚರರು ಲಪಟಾಯಿಸಿ ಪರಾರಿಯಾದ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ.
ಶಿವಮೊಗ್ಗದ ಮ್ಯಾಮ್‌ಕೋಸ್‌ನಿಂದ ಬೆಂಗಳೂರಿನ ಯಶವಂತಪುರಕ್ಕೆ ಸಾಗಿಸಲು 350 ಚೀಲ ಅಡಿಕೆ ಲೋಡ್ ಮಾಡಲಾಗಿತ್ತು. ಆದರೆ ನಿಗದಿತ ಸ್ಥಳಕ್ಕೆ ತಲುಪಿಸುವ ಬದಲು ಚಾಲಕ ಮತ್ತು ಆತನ ಸಹಚರರು ಲಾರಿಯೊಂದಿಗೆ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಕಳುವಾದ ಅಡಿಕೆಯ ಒಟ್ಟು ಅಂದಾಜು ಮೌಲ್ಯ ₹1,50,21,760 ಎಂದು ತಿಳಿದುಬಂದಿದೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…
ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…
ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…