A lecturer’s burnt body was found under suspicious circumstances in a farm near Holehonnur in Shivamogga district. Police have launched an investigation to determine whether it is a case of murder or suicide.
ಶಿವಮೊಗ್ಗ : ತೋಟದ ಮಧ್ಯೆ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆಯಾದ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಹನುಮಂತಾಪುರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಸುರೇಶ್ (58) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗದ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಭಾನುವಾರ ಬೆಳಿಗ್ಗೆ ತಮ್ಮದೇ ತೋಟದಲ್ಲಿ ಬೆಂಕಿಗೆ ಆಹುತಿಯಾದ ಸ್ಥಿತಿಯಲ್ಲಿ ಸುರೇಶ್ ಅವರ ಮೃತದೇಹ ಪತ್ತೆಯಾಗಿದೆ. ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಹೊಳೆಹೊನ್ನೂರು ಪೊಲೀಸ್ ಠಾಣೆಯ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾವು ಅನುಮಾನಾಸ್ಪದವಾಗಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಬಗ್ಗೆ ಪೊಲೀಸರು ವಿವಿಧ ಕೋನಗಳಲ್ಲಿ ತನಿಖೆ ಆರಂಭಿಸಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…