w
Headlines
Home » ಆಗುಂಬೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು : ಸಾರ್ವಜನಿಕರಿಗೆ ಆಹ್ವಾನ

ಆಗುಂಬೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು : ಸಾರ್ವಜನಿಕರಿಗೆ ಆಹ್ವಾನ

GridArt 20260413

ಆಗುಂಬೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು: ಸಾರ್ವಜನಿಕರಿಗೆ ಆಹ್ವಾನ

Agumbe Police Station announces public auction of seized vehicles including a Pulsar bike and Tata Ace on April 14, 2026. Interested bidders must register with a Rs. 5000 deposit.

ಆಗುಂಬೆ: ಆಗುಂಬೆ ಪೊಲೀಸ್ ಠಾಣಾ ಆವರಣದಲ್ಲಿ ವಶದಲ್ಲಿರುವ ಎರಡು ವಾಹನಗಳ ಹರಾಜು ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

ಮಾನ್ಯ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆ.ಎಂ.ಎಫ್.ಸಿ ತೀರ್ಥಹಳ್ಳಿ ನ್ಯಾಯಾಲಯದ ಆದೇಶದಂತೆ, ಸಿಸಿ ನಂ: 02/2022, ಪಿ.ಆರ್ ನಂ: 24 ಪ್ರಕರಣದಲ್ಲಿ ವಶದಲ್ಲಿರುವ ಪಲ್ಸರ್ ಬೈಕ್ ಹಾಗೂ ಸಿಸಿ ನಂ: 43/2018, ಪಿ.ಎಫ್ ನಂ: 11/2018 ಪ್ರಕರಣದ ಟಾಟಾ ಏಸ್ ವಾಹನವನ್ನು ಹರಾಜು ಮಾಡಲು ಅನುಮತಿ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ, ಏಪ್ರಿಲ್ 14, 2026 ರಂದು ಬೆಳಿಗ್ಗೆ 11 ಗಂಟೆಗೆ ಆಗುಂಬೆ ಪೊಲೀಸ್ ಠಾಣಾ ಆವರಣದಲ್ಲಿ ಸಾರ್ವಜನಿಕ ಹರಾಜು ಪ್ರಕ್ರಿಯೆ ನಡೆಯಲಿದೆ.

ಹರಾಜಿನಲ್ಲಿ ಭಾಗವಹಿಸಲು ಇಚ್ಛಿಸುವ ಸಾರ್ವಜನಿಕರು ರೂ. 5000 ಮೊತ್ತವನ್ನು ಮುಂಗಡವಾಗಿ ಪಾವತಿಸಿ ಟೋಕನ್ ಪಡೆದುಕೊಳ್ಳಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿಕೊಂಡಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.