ಮಂಗನ ಕಾಯಿಲೆಗೆ ವೃದ್ಧ ಬಲಿ Elderly man dies from monkeypox
ಸಾಗರ ತಾಲ್ಲೂಕಿನ ಗ್ರಾಮವೊಂದರ ವಯೋವೃದ್ಧರೊಬ್ಬರು ಮಂಗನ ಕಾಯಿಲೆಯಿಂದ ಮೃತಪಟ್ಟಿರುವ ದುರ್ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.
ಕಳೆದ ಕೆಲವು ದಿನಗಳಿಂದ ತೀವ್ರ ವಾಂತಿ ಮತ್ತು ಜಲದೋಷದಿಂದ ಬಳಲುತ್ತಿದ್ದ ಅವರನ್ನು ತಕ್ಷಣವೇ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಆಸ್ಪತ್ರೆಯಲ್ಲಿ ವೈದ್ಯರು ನಡೆಸಿದ ರಕ್ತಪರೀಕ್ಷೆಯಲ್ಲಿ ಮಂಗನ ಕಾಯಿಲೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ್‌ನ ಕಸ್ತೂರಬಾ ಆಸ್ಪತ್ರೆಗೆ ರವಾನಿಸಲಾಗಿತ್ತು.
ಆದರೆ ಚಿಕಿತ್ಸೆಗೂ ಸ್ಪಂದಿಸದೆ ಅವರು ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯತೆ ಎದುರಾಗಿದೆ.
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…
ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…
ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…
ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…