ಕೆಎಸ್ಆರ್ ಟಿಸಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ
A KSRTC bus and a truck collided near Kugve in Sagar taluk, leaving a woman passenger injured. Police have visited the spot and initiated an investigation.
ಸಾಗರ: ತಾಲೂಕಿನ ಕುಗ್ಗ್ವೆ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಮತ್ತು ಟ್ರಕ್ ನಡುವೆ ರಸ್ತೆ ಅಪಘಾತ ಸಂಭವಿಸಿದ ಘಟನೆ ವರದಿಯಾಗಿದೆ.
ಸಾಗರದಿಂದ ಜೋಗದ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ತಾಳಗುಪ್ಪ ಭಾಗದಿಂದ ಸಾಗರದತ್ತ ಬರುತ್ತಿದ್ದ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದ ಪರಿಣಾಮವಾಗಿ ಬಸ್ಸಿನ ಮುಂಭಾಗದಲ್ಲಿ ಕುಳಿತಿದ್ದ ಮಹಿಳೆಗೆ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…