ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕೆ ಎಸ್ ಈಶ್ವರಪ್ಪಗೆ ಆಹ್ವಾನ
MP B.Y. Raghavendra invited former Deputy CM K.S. Eshwarappa and ex-Speaker D.H. Shankaramurthy to participate in the grand BSY Abhimanotsava celebrating B.S. Yediyurappa’s 50 years in politics at Chitradurga.
ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಅರ್ಧ ಶತಮಾನದ ರಾಜಕೀಯ ಜೀವನಕ್ಕೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ಬೃಹತ್ “ಬಿಎಸ್‌ವೈ ಅಭಿಮಾನೋತ್ಸವ” ಕಾರ್ಯಕ್ರಮಕ್ಕೆ ಮಾಜಿ ಉಪಮುಖ್ಯಮಂತ್ರಿ K. S ಈಶ್ವರಪ್ಪ ಅವರಿಗೂ ಅಧಿಕೃತ ಆಹ್ವಾನ ನೀಡಲಾಗಿದೆ.
ಈ ಸಂಬಂಧ ಸಂಸದ B. Y. ರಾಘವೇಂದ್ರ ಇಂದು ಶಿವಮೊಗ್ಗದಲ್ಲಿರುವ ಈಶ್ವರಪ್ಪ ನಿವಾಸಕ್ಕೆ ಭೇಟಿ ನೀಡಿ, ನಾಳೆ ಚಿತ್ರದುರ್ಗದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನಿಸಿದರು. ಇದೇ ವೇಳೆ ಮಾಜಿ ಸಭಾಪತಿ D. H. ಶಂಕರಮೂರ್ತಿ ಅವರಿಗೂ ಆಹ್ವಾನ ನೀಡಲಾಯಿತು.
ಚಿತ್ರದುರ್ಗದಲ್ಲಿ ನಡೆಯಲಿರುವ ಈ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಮಠಾಧೀಶರು, ಸ್ವಾಮೀಜಿಗಳು, ಧಾರ್ಮಿಕ ಮುಖಂಡರು ಹಾಗೂ ಕೇಂದ್ರ ಗೃಹ ಸಚಿವರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…