A bus owner and his wife were seriously injured after an unidentified bike hit their vehicle near Brahmeshwara in Hosanagar. Police have registered a hit-and-run case and launched a search for the rider.
Hosanagar accident, bike accident, hit and run case, KV Ravi, Geetha, y accident, Shivamogga news, road accident, Karnataka accident, bus owner injured, Anganwadi worker injured, police case, bike rider absconding
ಹೊಸನಗರ: ಹೊಸನಗರದಿಂದ ಬಾಣಿಗೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಬಸ್ ಮಾಲೀಕರಾದ ದಂಪತಿಗೆ ಅಪರಿಚಿತ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗಳಾದ ಘಟನೆ ಬ್ರಹ್ಮೇಶ್ವರ ಸಮೀಪ ನಡೆದಿದೆ.
ಗಿರಿಜಾಂಭ ಬಸ್ ಮಾಲೀಕ (ಎಸ್.ಡಿ.ಪಿ) ಕೆ.ವಿ. ರವಿ ಹಾಗೂ ಅವರ ಪತ್ನಿ, ಅಂಗನವಾಡಿ ಕಾರ್ಯಕರ್ತೆ ಗೀತಾ ಗಾಯಗೊಂಡವರು. ಕಲ್ಲುಕೋರೆ ಭಾಗದ ಕಡೆಯಿಂದ ವೇಗವಾಗಿ ಬಂದ ಅಪರಿಚಿತ ಬೈಕ್ ಅವರ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ರವಿ ಹಾಗೂ ಗೀತಾ ಅವರಿಗೆ ತಲೆ, ಕೈ, ಕಾಲು ಮತ್ತು ಹೊಟ್ಟೆಯ ಕಿಬ್ಬೆಲುಬಿಗೆ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ ಅವರನ್ನು ಹೊಸನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಬಳಿಕ ಅಪಘಾತಕ್ಕೆ ಕಾರಣವಾದ ಬೈಕ್ ಸವಾರ ಗಾಯಾಳುಗಳನ್ನು ಎತ್ತುವ ಪ್ರಯತ್ನವೂ ಮಾಡದೆ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಈ ಕುರಿತು ಹೊಸನಗರ ಪೊಲೀಸ್ ಠಾಣೆಯಲ್ಲಿ ಹಿಟ್ ಅಂಡ್ ರನ್ ಪ್ರಕರಣ ದಾಖಲಾಗಿದ್ದು, ಅಪಘಾತ ಎಸಗಿದ ಬೈಕ್ ಹಾಗೂ ಸವಾರನ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…
ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…