ಕೆಎಸ್‌ಆರ್‌ಟಿಸಿ ಬಸ್-ಕಾರಿನ ನಡುವೆ ಭೀಕರ ಅಪಘಾತ : ಹಲವರಿಗೆ ಗಾಯ
Several people were injured after a KSRTC bus and a car collided near Purale Kere in Shivamogga taluk. The injured were shifted to McGann Hospital for treatment.
ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರಲೆ ಕೆರೆ ಸಮೀಪ ನಡೆದಿದೆ.
ಚಿತ್ರದುರ್ಗ ಕಡೆಯಿಂದ ಶಿವಮೊಗ್ಗದತ್ತ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಶಿವಮೊಗ್ಗ ಕಡೆಯಿಂದ ಸಾಗುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು ಜಖಂಗೊಂಡಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ.
ಗಾಯಾಳುಗಳನ್ನು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪಶ್ಚಿಮ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…
ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…
ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…
ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…