ಕಾಣೆಯಾಗಿದ್ದಾರೆ ; ಮಾಹಿತಿ ನೀಡಲು ಮನವಿ
ಶಿವಮೊಗ್ಗ; ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬುದ್ಧನಗರ ನಿವಾಸಿಯಾದ 32 ವರ್ಷದ ಮೊಹಮ್ಮದ್ ಆದಿಲ್ ಎಂಬುವವರು, ಏ.15 ರಿಂದ ಕಾಣೆಯಾಗಿದ್ದಾರೆ.
ಈತನ ಚಹರೆ 5.4 ಅಡಿ ಎತ್ತರ, ದಪ್ಪ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿರುತ್ತಾರೆ.
ಈತನ ಬಗ್ಗೆ ಸುಳಿವು ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯನ್ನು 08182-261414/ 9972426144 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…
ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…
ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…
ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…