w
Headlines
Home » ರಿಪ್ಪನ್‌ಪೇಟೆ ಮತ್ತು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (10-05-2026) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಮತ್ತು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (10-05-2026) ವಿದ್ಯುತ್ ವ್ಯತ್ಯಯ

GridArt 20260509

ರಿಪ್ಪನ್‌ಪೇಟೆ ಮತ್ತು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (10-05-2026) ವಿದ್ಯುತ್ ವ್ಯತ್ಯಯ

Power outage scheduled on May 10, 2026, in Ripponpet and Heddaripura Gram Panchayat limits due to MESCOM electric line replacement work from 10 AM to 6 PM.

ರಿಪ್ಪನ್ ಪೇಟೆ ಗ್ರಾಪಂ ವ್ಯಾಪ್ತಿ ಹಾಗೂ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ 10/05/26 ರಂದು ಬೆಳಿಗ್ಗೆ 10 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ.

ಪಟ್ಟಣದ ಶಿವಮೊಗ್ಗ ರಸ್ತೆಯ ವಿದ್ಯುತ್ ಲೈನ್ ಬದಲಾವಣೆಯ ಕಾಮಗಾರಿಯ ನಿಮಿತ್ತ ನಾಳೆ ಬೆಳಿಗ್ಗೆ 10 ರಿಂದ ಸಂಜೆ 06-00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ.

ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ ???

ರಿಪ್ಪನ್ ಪೇಟೆ ಮತ್ತು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ವಿದ್ಯುತ್‌ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಉಳಿದಂತೆ ಎಲ್ಲಾ ಕಡೆ ವಿದ್ಯುತ್ ಸರಬರಾಜು ಇರಲಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.