ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
Power outage scheduled on May 2, 2026, in Ripponpet and surrounding Gram Panchayat areas from 10 AM to 6 PM due to MESCOM maintenance work. Check affected locations.
ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 02/05/26 ರಂದು ಬೆಳಿಗ್ಗೆ 10 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.
ಹೊಸನಗರ ರಸ್ತೆಯ ಎಲ್ ಸಿ ಕಾಮಗಾರಿಯ ನಿಮಿತ್ತ ನಾಳೆ ಬೆಳಿಗ್ಗೆ 10 ರಿಂದ ಸಂಜೆ 06-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ???
ರಿಪ್ಪನ್ ಪೇಟೆ, ಹುಂಚ,ಅರಸಾಳು, ಕೋಡೂರು,ಬೆಳ್ಳೂರು , ಹೆದ್ದಾರಿಪುರ ,ಕೆಂಚನಾಲ, ಗರ್ತಿಕೆರೆ, ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.