HOSANAGARA | ಅಂಕ್ರೋಡಿ ಮೋರಿ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್–ಲಾರಿ ಡಿಕ್ಕಿ: ಕೆಲಕಾಲ ಸಂಚಾರ ಅಸ್ತವ್ಯಸ್ತ
A KSRTC bus and a lorry collided at Ankrodi Mori curve on the Sagar-Hosanagara road near Hosanagara. No injuries were reported, while traffic movement was disrupted for some time.
ಹೊಸನಗರ: ತಾಲೂಕಿನ ಹೊರವಲಯದ ಸಾಗರ ರಸ್ತೆಯ ಅಂಕ್ರೋಡಿ ಮೋರಿ ತಿರುವಿನಲ್ಲಿ ಸೋಮವಾರ ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ.
ಸಾಗರದಿಂದ ಹೊಸನಗರದತ್ತ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಜಯನಗರದಿಂದ ಆನಂದಪುರದತ್ತ ತೆರಳುತ್ತಿದ್ದ ಲಾರಿ ತಿರುವಿನಲ್ಲಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಕೆಲಕಾಲ ಸಾಗರ–ಹೊಸನಗರ ಮಾರ್ಗದಲ್ಲಿ ಬಸ್ ಸಂಚಾರ ವ್ಯತ್ಯಯಗೊಂಡಿತು.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಹೊಸನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ವಾಹನ ಸಂಚಾರ ಸುಗಮಗೊಳಿಸಲು ಕ್ರಮ ಕೈಗೊಂಡರು. ಅಪಘಾತದಲ್ಲಿ ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…
ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ A peace meeting for Ganesh festival…