ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ನಾಲ್ವರು ಚಾಲಕರ ವಿರುದ್ಧ ಕೇಸ್
A 35-year-old man was brutally attacked by a group of assailants in Bhadravathi over an old rivalry. The victim suffered severe injuries to both hands and is undergoing treatment in hospital. Police have launched an investigation.
ಶಿವಮೊಗ್ಗ: ಸಂಚಾರ ಠಾಣೆ ಪೊಲೀಸರು ಇಂದು ಬೆಳಗ್ಗೆ ನಗರದಾದ್ಯಂತ ಶಾಲಾ, ಕಾಲೇಜು ವಾಹನಗಳ ದಿಢೀರ್ ತಪಾಸಣೆ ಕಾರ್ಯಾಚರಣೆ ನಡೆಸಿದರು. ಈ ವೇಳೆ ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ಚಾಲಕರ ವಿರುದ್ಧ 4 ಡ್ರಂಕ್ ಅಂಡ್ ಡ್ರೈವ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಿವಮೊಗ್ಗ ನಗರದ ಪ್ರಮುಖ ಸ್ಥಳಗಳಲ್ಲಿ ಸಂಚಾರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದರು. ಶಾಲೆ, ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವಾಹನಗಳು, ಬಸ್ಸುಗಳನ್ನು ತಡೆದು ತಪಾಸಣೆ ನಡೆಸಿದರು. ಚಾಲಕರು ಮದ್ಯ ಸೇವನೆ ಮಾಡಿರುವ ಕುರಿತು ಪರಿಶೀಲಿಸಿದರು. ಈ ಸಂದರ್ಭ ನಾಲ್ಕು ಮಂದಿ ಚಾಲಕರು ಮದ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಸಂಚಾರಣೆ ಠಾಣೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದೇ ವೇಳೆ ಶಾಲಾ ವಾಹನದ ವಿಮೆ, ಎಮಿಷನ್ ರಿಪೋರ್ಟ್ ಹಾಗೂ ಫಿಟ್‌ನೆಸ್ ಸರ್ಟಿಫಿಕೇಟ್ ಅನ್ನು ಕಡ್ಡಾಯವಾಗಿ ಚಾಲ್ತಿಯಲ್ಲಿ ಇಟ್ಟುಕೊಳ್ಳುವಂತೆ ಸೂಚಿಸಿದರು. ಅಲ್ಲದೆ ವಾಹನಗಳ ಸುಸ್ಥಿತಿಯ ಕುರಿತು ಪರಿಶೀಲನೆ ನಡೆಸಿದರು.
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…