ನಾಗರಿಕ ಬಂದೂಕು ತರಬೇತಿ ಶಿಬಿರ: ಆಸಕ್ತರಿಂದ ಅರ್ಜಿ ಆಹ್ವಾನ
Shivamogga District Police has invited applications from interested citizens for the Civilian Gun Training Camp scheduled in July 2026. Applications are available at police stations and DAR office.
ಶಿವಮೊಗ್ಗ, ಜೂನ್ 7: ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ 2026ರ ಜುಲೈ ತಿಂಗಳಲ್ಲಿ ನಾಗರಿಕರಿಗಾಗಿ ವಿಶೇಷ ಬಂದೂಕು ತರಬೇತಿ ಶಿಬಿರ ಆಯೋಜಿಸಲಾಗಿದ್ದು, ಆಸಕ್ತ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವವರು ಅರ್ಜಿ ನಮೂನೆಯನ್ನು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ (DAR) ಕಚೇರಿ, ಸಾಗರ ರಸ್ತೆಯಲ್ಲಿ ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಯೊಂದಿಗೆ ಇತ್ತೀಚಿನ ಎರಡು ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್‌ನ ನಕಲು ಪ್ರತಿಯನ್ನು ಲಗತ್ತಿಸಿ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಸಮೀಪದ ಪೊಲೀಸ್ ಠಾಣೆ ಅಥವಾ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಕಚೇರಿಯನ್ನು ಸಂಪರ್ಕಿಸಬಹುದು.
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…
ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…