ಶಿವಮೊಗ್ಗದಲ್ಲಿ ಬ್ಯೂಟಿ ಸಲೂನ್ ಮೇಲೆ ಪೊಲೀಸ್ ದಾಳಿ: ಮೂವರು ಮಹಿಳೆಯರು, ಒಬ್ಬ ಪುರುಷ ವಶಕ್ಕೆ
Shivamogga Police conducted a raid on a beauty salon and detained three women and one man for questioning. Investigation into the case is underway.
ಶಿವಮೊಗ್ಗ, ಜುಲೈ 7: ಶಿವಮೊಗ್ಗ ನಗರದ ಖಾಸಗಿ ಬ್ಯೂಟಿ ಸಲೂನ್‌ವೊಂದರ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷನನ್ನು ವಶಕ್ಕೆ ಪಡೆದಿರುವ ಘಟನೆ ಮಂಗಳವಾರ ನಡೆದಿದೆ.
ಲಭ್ಯವಾದ ಪ್ರಾಥಮಿಕ ಮಾಹಿತಿಯಂತೆ, ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದ್ದು, ತನಿಖೆ ಪೂರ್ಣಗೊಂಡ ಬಳಿಕ ಪೊಲೀಸರು ಹೆಚ್ಚಿನ ಮಾಹಿತಿಯನ್ನು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…