ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು
A buffalo died after coming into contact with a snapped electric wire from an irrigation pump set in Anandapura. ERV police responded immediately, and MESCOM officials were informed for further action.
ಆನಂದಪುರ, ಆ.5: ನೀರಾವರಿ ಪಂಪ್‌ಸೆಟ್‌ಗೆ ಸಂಪರ್ಕ ಕಲ್ಪಿಸಿದ್ದ ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದ ಪರಿಣಾಮ ಎಮ್ಮೆಯೊಂದು ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟ ಘಟನೆ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆ ಕುರಿತು ಸಂತ್ರಸ್ತರು ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದರು. ಮಾಹಿತಿ ಪಡೆದ ಕೂಡಲೇ ಇಆರ್‌ವಿ (Emergency Response Vehicle) ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರಿಶೀಲನೆಯ ಬಳಿಕ ಘಟನೆ ಕುರಿತು ಆನಂದಪುರ ಪೊಲೀಸ್ ಠಾಣೆ ಹಾಗೂ ಸ್ಥಳೀಯ ಮೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಜೊತೆಗೆ ಮುಂದಿನ ಕಾನೂನು ಕ್ರಮಕ್ಕಾಗಿ ಆನಂದಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸುವಂತೆ ಸಂತ್ರಸ್ತರಿಗೆ ಸೂಚಿಸಲಾಗಿದೆ.
ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…
ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…
ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…
ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…
ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…
ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…