ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ
Ripponpete Chunchadri Mahila Okkaligar Vedike celebrated the 80th Independence Day at Vinayaka Nagar Government School by distributing sweets, ties, belts and ID cards to students.
ರಿಪ್ಪನ್ ಪೇಟೆ: 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಿಪ್ಪನ್ ಪೇಟೆ ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯ ವತಿಯಿಂದ ವಿನಾಯಕ ನಗರದ ಸರ್ಕಾರಿ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ವೇದಿಕೆಯ ಎಲ್ಲಾ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಶಾಲಾ ಮಕ್ಕಳಿಗೆ ಸಿಹಿ ವಿತರಿಸಿ, ಅಗತ್ಯವಾಗಿದ್ದ ಟೈ, ಬೆಲ್ಟ್ ಹಾಗೂ ಗುರುತಿನ ಚೀಟಿ (ID Card)ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ವೇದಿಕೆಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಶಿಕ್ಷಣದ ಮಹತ್ವ, ಶಿಸ್ತು ಹಾಗೂ ಉತ್ತಮ ನಾಗರಿಕರಾಗಿ ರೂಪುಗೊಳ್ಳುವ ಕುರಿತು ಹಿತನುಡಿಗಳನ್ನು ಹೇಳಿದರು.
ಕಾರ್ಯಕ್ರಮದಲ್ಲಿ ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯ ಸದಸ್ಯರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…