ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ
Ramesh H.B. has been appointed as the President of the Congress OBC Wing, Hunch Hobli unit in Hosanagara Taluk under Shivamogga District Congress Committee.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಲ್ಲಿ ಮಹತ್ವದ ನೇಮಕಾತಿ ನಡೆದಿದ್ದು ಹೊಸನಗರ ತಾಲ್ಲೂಕಿನ ಗರ್ತಿಕೆರೆ ಗ್ರಾಮದ ರಮೇಶ್ ಹೆಚ್.ಬಿ. ಅವರನ್ನು ಹುಂಚ ಹೋಬಳಿ ಕಾಂಗ್ರೆಸ್ OBC ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ. ರಮೇಶ್ ಶಂಕರಘಟ್ಟ ಅವರು ಅಧಿಕೃತ ನೇಮಕಾತಿ ಆದೇಶ ಹೊರಡಿಸಿದ್ದಾರೆ.
ಪಕ್ಷದ ಸಂಘಟನೆ ಹಾಗೂ ಹಿಂದುಳಿದ ವರ್ಗಗಳ ವಿಭಾಗವನ್ನು ಬಲಪಡಿಸಲು ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ನೂತನ ಅಧ್ಯಕ್ಷರಿಗೆ ಸೂಚಿಸಲಾಗಿದೆ.
ನೂತನವಾಗಿ ನೇಮಕಗೊಂಡಿರುವ ರಮೇಶ್ ಹೆಚ್.ಬಿ. ಅವರಿಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶುಭ ಹಾರೈಸಿದ್ದಾರೆ.
ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ Bhadravati…
ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು – ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ KSRP Police Constable written…
ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…
ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…
ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…
ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…