ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ
Special pooja was offered at Varasiddhi Vinayaka Swamy Temple in Ripponpete on the occasion of Prime Minister Narendra Modi’s 76th birthday under the Seva Sankalpa Abhiyan.
ರಿಪ್ಪನ್‌ಪೇಟೆ: ಪ್ರಧಾನಿ ನರೇಂದ್ರ ಮೋದಿಯವರ 76ನೇ ಜನ್ಮದಿನದ ಅಂಗವಾಗಿ ರಿಪ್ಪನ್‌ಪೇಟೆ–ಕೆರೆಹಳ್ಳಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರು ಹಾಗೂ ಅಭಿಮಾನಿಗಳ ವತಿಯಿಂದ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶುಭ ಹಾರೈಸಲಾಯಿತು.
‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ವಿಘ್ನನಿವಾರಕ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಧಾನಿ ನರೇಂದ್ರ ಮೋದಿಯವರು ದೇಶದ ಸೇವೆಯಲ್ಲಿ ಇನ್ನಷ್ಟು ಕಾಲ ತೊಡಗಿಸಿಕೊಳ್ಳಲು ಭಗವಂತ ಆಯುಷ್ಯ, ಆರೋಗ್ಯ ಹಾಗೂ ಶಕ್ತಿ ಕರುಣಿಸಲಿ ಎಂದು ಸಂಕಲ್ಪಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ವಿವಿಧ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…
ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…
ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…