ಜಿಮ್‌ಗಳಿಗೆ ಪೊಲೀಸರ ಭೇಟಿ; ಮಾಲೀಕರಿಗೆ ನೋಟಿಸ್
Shivamogga Vinobanagar Police inspected gyms and issued notices directing owners to install mandatory CCTV cameras under the Karnataka Public Safety Act to enhance women’s safety.
ಶಿವಮೊಗ್ಗ: ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಜಿಮ್‌ಗಳಿಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರಿಶೀಲನೆ ವೇಳೆ ಜಿಮ್‌ಗಳಲ್ಲಿ ಮಹಿಳೆಯರ ಸುರಕ್ಷತೆಗೆ ಅಗತ್ಯವಿರುವ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಮಾಲೀಕರಿಗೆ ಸೂಚನೆ ನೀಡಲಾಯಿತು. ಅಲ್ಲದೆ, ಕರ್ನಾಟಕ ಪಬ್ಲಿಕ್ ಸೇಫ್ಟಿ ಆಕ್ಟ್ ಅನ್ವಯ ಜಿಮ್ ಆವರಣದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ನೋಟಿಸ್ ಜಾರಿ ಮಾಡಲಾಯಿತು.
ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಜಿಮ್‌ಗೆ ಬರುವ ಸಾರ್ವಜನಿಕರ, ವಿಶೇಷವಾಗಿ ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡುವಂತೆ ಪೊಲೀಸರು ತಿಳಿಸಿದರು.
ಈ ವೇಳೆ ವಿನೋಬನಗರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಸಂತೋಷ್ ಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ Bhadravati…
ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು – ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ KSRP Police Constable written…
ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…
ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…
ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…
ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…