w
Headlines
Home » ಶಾಲೆ ಸಮಯಕ್ಕೆ ಬಸ್ ಬಿಡಿಸಿ ಸರ್: ಸಚಿವ ಮಧು ಬಂಗಾರಪ್ಪ ಬಳಿ ಮಕ್ಕಳ ಮನವಿ|madhu bangarappa

ಶಾಲೆ ಸಮಯಕ್ಕೆ ಬಸ್ ಬಿಡಿಸಿ ಸರ್: ಸಚಿವ ಮಧು ಬಂಗಾರಪ್ಪ ಬಳಿ ಮಕ್ಕಳ ಮನವಿ|madhu bangarappa

ಶಾಲೆ ಸಮಯಕ್ಕೆ ಬಸ್ ಬಿಡಿಸಿ ಸರ್: ಸಚಿವ ಮಧು ಬಂಗಾರಪ್ಪ ಬಳಿ ಮಕ್ಕಳ ಮನವಿ

ಸೊರಬ: ಶಾಲಾ ಅವಧಿಗೆ ಸರಿಯಾರಿ ತಲುಪಲು ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿನಿಯರು ಶಿಕ್ಷಣ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು. 

ತಾಲೂಕಿನ ತಲಗಡ್ಡೆ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ ವೇಳೆ ವಿದ್ಯಾರ್ಥಿನಿಯರು ಮನವಿ ಸಲ್ಲಿಸಿದರು. 




ತಲಗಡ್ಡೆ ಗ್ರಾಮದಿಂದ ಜಡೆ ಗ್ರಾಮಕ್ಕೆ ಶಾಲಾ ಅವಧಿಗೆ ತೆರಳು ಬಸ್ ವ್ಯವಸ್ಥೆ ಇಲ್ಲದೇ ಇಲ್ಲದೇ ಸಮಸ್ಯೆಯಾಗಿದೆ. ನಮಗೆ ಶಾಲಾ ಅವಧಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು. ಜೊತೆ ಗ್ರಾಮದೊಳಗೆ ಬಸ್ ಬಂದರೆ ರೋಗಿಗಳು ಆಸ್ಪತ್ರೆಗೂ ತೆರಳಲು ಅನುಕೂಲವಾಗಲಿದೆ ಎಂದು ವಿದ್ಯಾರ್ಥಿನಿಯರಾದ ಭವಾನಿ ಮತ್ತು ಸಿಂಚನಾ ಸಚಿವ ರಲ್ಲಿ ವಿನಂತಿಸಿದರು. 


ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಶೀಘ್ರವೇ ಬಸ್ ವ್ಯವಸ್ಥೆ ಕಲ್ಪಿಸುವುದಾಗಿ ಮಕ್ಕಳಿಗೆ ಭರವಸೆ ನೀಡಿದರು.



Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.