ಆನಂದಪುರ : ರೈಲಿಗೆ ಸಿಲುಕಿ ಅನಾಮಿಕ ಸಾವು – ಗುರುತು ಪತ್ತೆಗೆ ಮನವಿ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ರೈಲಿಗೆ ಸಿಲುಕಿ ಅನಾಮಿಕ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ಅನಾಮಿಕ ವ್ಯಕ್ತಿಯ ವಯಸ್ಸು ಸುಮಾರು 45 ರಿಂದ 50 ವಯಸ್ಸಾಗಿದೆ ಎನ್ನಲಾಗುತ್ತಿತ್ತು. ಮೃತ ವ್ಯಕ್ತಿಯ ಗುರುತು ಪತ್ತೆಗಾಗಿ ಪೊಲೀಸರು ಮನವಿ ಮಾಡಿದ್ದಾರೆ.
ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸರಿಗೆ ಸಂಪರ್ಕಿಸಲು ಕೋರಿದೆ.