ಕಿಮ್ಮನೆ ರತ್ನಾಕರ್ ಗೆ ಪತ್ರ ಬರೆದ ಉಪ ಮುಖ್ಯಮಂತ್ರಿ ಡಿಕೆಶಿ
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪರಾಜಿತಗೊಂಡ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ರವರಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪತ್ರ ಬತೆದಿದ್ದಾರೆ.
ಡಿಕೆಶಿ ವಕುಮಾರ್ ರಿಂದ ಕಿಮ್ಮನೆ ರತ್ನಾಕರ್ ಗೆ ಪತ್ರದ ಮೂಲಕ ಸಮಾಧಾನ ಪಡಿಸುವ ಪ್ರಯತ್ನ ಮಾಡಿದ ಡಿಕೆಶಿ ಪರಾಜಿತರಾದರು ಪಕ್ಷಕ್ಕಾಗಿ ಉತ್ತಮ ಕೆಲಸ ನಿರ್ವಹಿಸಿದ್ದೀರಿ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಮುಂಬರುವ ದಿನಗಳಲ್ಲಿ ಎದುರಾಗುವ ಲೋಕಸಭಾ ಹಾಗೂ ಜಿಪಂ,ತಾಪಂ ಚುನಾವಣೆಗಳಿಗೆ ಶ್ರಮ ವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.