ನೋಟು ಅಮಾನ್ಯೀಕರಣದ ನಂತ್ರ ಹೊಸ ನೋಟುಗಳಾಗಿ 2000 ರೂ ಮುಖಬೆಲೆಯ ನೋಟನ್ನು ಭಾರತೀಯ ರಿಸರ್ವ್ ಬ್ಯಾಕ್ ಪರಿಚಯಿಸಿತ್ತು. ಇದೀಗ ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿ ಐ ನಿರ್ಧಾರ ಕೈಗೊಂಡಿದೆ.
ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ಬಿಐ ನಿರ್ಧಾರ ನೋಟುಗಳು ಸೆಪ್ಟೆಂಬರ್ 30 ರವರೆಗೆ ಕಾನೂನುಬದ್ಧ ಟೆಂಡರ್ ಆಗಿ ಮುಂದುವರಿಯುತ್ತವೆ ಎಂದು ತಿಳಿಸಿದೆ.