ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಭಾರಿ ಮುನ್ನಡೆಯನ್ನು ಸಾಧಿಸಿದ್ದಾರೆ.
11.10 ನಿಮಿಷದ ಫಲಿತಾಂಶದ ಪ್ರಕಾರ 35001 ಮತ ಗಳಿಸಿದ್ದಾರೆ . ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ 25994 ಮತ ಗಳಿಸಿದ್ದಾರೆ.
ಬೇಳೂರು ಗೋಪಾಲಕೃಷ್ಣ 9007 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಆಮ್ ಆದ್ಮಿಯ ದಿವಾಕರ್ 412 ಮತ ಗಳಿಸಿದ್ದಾರೆ.