Headlines

Election |ಶಿವಮೊಗ್ಗ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಯಾರೆಲ್ಲಾ ಮುನ್ನಡೆ???

ಶಿವಮೊಗ್ಗ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ 10.30 ರವರೆಗಿನ ಫಲಿತಾಂಶ

ಸಾಗರ – ಗೋಪಾಲಕೃಷ್ಣ ಬೇಳೂರು (ಕಾಂಗ್ರೆಸ್)‌ – 7571ಮತಗಳ ಅಂತರದಲ್ಲಿ ಮುನ್ನಡೆ

ಶಿವಮೊಗ್ಗ ಗ್ರಾಮಾಂತರ – ಶಾರದಾ ಪೂರ್ಯಾನಾಯ್ಕ್‌ (ಜೆಡಿಎಸ್)‌ – 4479 ಮತಗಳ ಅಂತರದಲ್ಲಿ ಮುನ್ನಡೆ

ಭದ್ರಾವತಿ  – ಬಿ.ಕೆ.ಸಂಗಮೇಶ್ವರ (ಕಾಂಗ್ರೆಸ್)‌ – 913 ಮತಗಳ ಅಂತರದಲ್ಲಿ ಮುನ್ನಡೆ

ಶಿವಮೊಗ್ಗ – ಚನ್ನಬಸಪ್ಪ (ಬಿಜೆಪಿ) – 10576 ಮತಗಳ ಅಂತರದಲ್ಲಿ ಮುನ್ನಡೆ

ತೀರ್ಥಹಳ್ಳಿ – ಆರಗ ಜ್ಞಾನೇಂದ್ರ – 1892 ಮತಗಳ ಅಂತರದಲ್ಲಿ ಮುನ್ನಡೆ

ಶಿಕಾರಿಪುರ – ವಿಜಯೇಂದ್ರ ಯಡಿಯೂರಪ್ಪ – 2787 ಮತಗಳ ಅಂತರದಲ್ಲಿ ಮುನ್ನಡೆ


ಸೊರಬ – ಮಧು ಬಂಗಾರಪ್ಪ (ಕಾಂಗ್ರೆಸ್)‌ – 16139 ಮತಗಳ ಅಂತರದಲ್ಲಿ ಮುನ್ನಡೆ

Leave a Reply

Your email address will not be published. Required fields are marked *