Headlines

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ|excise

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪಟ್ಟಣದ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ.




ತಮ್ಮಡಿಕೊಪ್ಪ ಗ್ರಾಮದ ಅಂಗಡಿಯೊಂದರ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಮಂಜಪ್ಪ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ.

ದಾಳಿಯಲ್ಲಿ ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ ಕೆ ನೇತ್ರತ್ವದಲ್ಲಿ ಸಿಬ್ಬಂದಿಗಳಾದ ಉಮೇಶ್ ,ಶಿವಕುಮಾರ್ ನಾಯ್ಕ್ ಮತ್ತು ಮಧುಸೂಧನ್ ಇದ್ದರು.



About The Author

Leave a Reply

Your email address will not be published. Required fields are marked *